Breaking News

ನಾಳೆ ವರಮಹಾಲಕ್ಷ್ಮಿ ಹಬ್ಬ: ಭರ್ಜರಿ ವ್ಯಾಪಾರ

ಗದಗ: ನಾಳೆ ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಗದಗ ನಗರದ ಮಾರುಕಟ್ಟೆಯಲ್ಲಿ ಜನರಿಂದ ತುಂಬಿ ತುಳುಕ್ಕುತ್ತಿದೆ. ಬಾಳೇಹಣ್ಣು, ಹೂವಿನ ದರ ಗಗನಕ್ಕೇರಿದೆ. ದುಬಾರಿಯಾದ್ರೂ ಪರವಾಗಿಲ್ಲ‌ ಹಬ್ಬ ಆಚರಣೆ ಮಾಡಲೇಬೇಕಲ್ಲ, ಅಂತಿರೋ ಜನರಿಂದ ಹೂ, ಹಣ್ಣು, ಬಾಳೆ ದಿಂಡು ಖರೀದಿಗೆ ಮುಗಿಬಿದ್ದಿದ್ದಾರೆ. ಇನ್ನೂ ಕೆಲವರು ಅವಶ್ಯಕತೆಗೆ ತಕ್ಕಷ್ಟೇ ಖರೀದಿ ಮಾಡ್ತಿದ್ದಾರೆ. ಭರ್ಜರಿ ವ್ಯಾಪಾರ ಮಾಡ್ತಿರೋ ವ್ಯಾಪಾರಿಗಳು ಫುಲ್‌ ಖುಷಿಯಾಗಿದ್ದಾರೆ. ಆ ಮೂಲಕ ಸಂಭ್ರಮದ ವರಮಹಾಲಕ್ಷ್ಮಿ‌ ಹಬ್ಬ ಆಚರಣೆಗೆ ಸಿಧ್ಧರಾಗಿದ್ದಾರೆ.

Share News

About BigTv News

Check Also

ಕರ್ನಾಟಕ ಲೋಕಾಯುಕ್ತ ದಾಳಿ ಶಹರ ಠಾಣೆಯ ASI ಲಾಕ್..

ಪೊಲೀಸರ ಲಂಚ ಪಡೆಯುವುದೇ ಶಾಶ್ವತವಲ್ಲಭ್ರಷ್ಟಾಚಾರಕ್ಕೆ ಕಾನೂನು ಕಡಿವಾಣಸತ್ಯ ಮತ್ತು ನ್ಯಾಯವೇ ಶಾಶ್ವತ… ಪ್ರಕರಣವೊಂದರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗದಗ ಶಹರ …

Leave a Reply

Your email address will not be published. Required fields are marked *