Breaking News

ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಪೊನ್ನಣ್ಣ ಮದುವೆ ಸಂಭ್ರಮ….

ಕೊಡಗು: ಕನ್ನಡ ಚಿತ್ರರಂಗದಲ್ಲಿ ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಪೊನ್ನಣ್ಣ ಮದುವೆ ಸಂಭ್ರಮ ಮನೆ ಮಾಡಿದೆ. ಪ್ರೀತಿಸಿ, ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳ ಸಾಲಿಗೆ ಹೊಸದಾಗಿ ಹರ್ಷಿಕಾ ಭುವನ್ ಸೇರಿದ್ದಾರೆ. ಹೌದು, ಇಂದು ಕೊಡವ ಪದ್ಧತಿಯಂತೆ ಶಾಸ್ತ್ರೋಕ್ತವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು.

ಗುರುಹಿರಿಯರ, ಕುಟುಂಬಸ್ಥರ, ಆಪ್ತರ ಸಮ್ಮುಖದಲ್ಲಿ ವಿವಾಹ ಶಾಸ್ತ್ರಗಳು ನೆರವೇರಿತು. ಕೊಡಗಿನ ವಿರಾಜ್ ಪೇಟೆಯಲ್ಲಿ ಅಮ್ಮತಿ ಕೊಡವ ಸಮಾಜದಲ್ಲಿ ಮದುವೆ ಜರುಗಿದೆ. ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ನಟ – ನಟಿ ಮಿಂಚಿದರು.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *