Breaking News

ರಾಜ್ಯದ ಹಲವಾರು ಲೇಖಕರು, ಸಾಹಿತಿಗಳು ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರ…

ಬೆಂಗಳೂರು: ರಾಜ್ಯದ ಹಲವಾರು ಲೇಖಕರು, ಸಾಹಿತಿಗಳು ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರಗಳು ಬರುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ತಮ್ಮನ್ನು ಭೇಟಿ ಮಾಡಿದ ಹಿರಿಯ ಸಾಹಿತಿಗಳು, ಲೇಖಕರು ಮತ್ತು ಹೋರಾಟಗಾರರ ನಿಯೋಗಕ್ಕೆ ಈ ಭರವಸೆ ಕೊಟ್ಟಿದ್ದಾರೆ. ಹಿರಿಯ ಸಾಹಿತಿ ಡಾ.ಕೆ. ಮರುಳಸಿದ್ದಪ್ಪ ಅವರು ಮಾತನಾಡಿ, ಹಲವಾರು ಸಾಹಿತಿಗಳಿಗೆ ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ನಿರಂತರವಾಗಿ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಸಾಹಿತಿಗಳು ಆತಂಕ, ಮುಜುಗರದಿಂದ ಬದುಕುವ ಪರಿಸ್ಥಿತಿ ಉಂಟಾಗಿದೆ ಎಂದು ಹಲವು ಪ್ರಕರಣಗಳ ಬಗ್ಗೆ ಉದಾಹರಣೆ ನೀಡಿದರು.

Share News

About BigTv News

Check Also

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 …

Leave a Reply

Your email address will not be published. Required fields are marked *