Breaking News

ಪೊಲೀಸ್ ಠಾಣೆಯ ಸಭಾಂಗಣದಲ್ಲಿ ದಲಿತರ ಕುಂದು ಕೊರತೆಗಳ ಸಭೆ…..

ಕುಂದಗೋಳ : ಪಟ್ಟಣದ ಪೊಲೀಸ್ ಠಾಣೆಯ ಸಭಾಂಗಣದಲ್ಲಿ ದಲಿತರ ಕುಂದು ಕೊರತೆಗಳ ಸಭೆ ನಡೆಯಿತು. ಈ ವೇಳೆ ಸಿಪಿಐ ಶಿವಾನಂದ ಅಂಬಿಗೇರ ಮಾತನಾಡಿ, ತಾಲೂಕಿನಾದ್ಯಂತ ದಲಿತರಿಗೆ ಎಲ್ಲಿಯಾದರೂ ಅವಮಾನ ಹಾಗೂ ಕುಂದು ಕೊರತೆಯಾದರೆತಕ್ಷಣ ನನ್ನ ಗಮನಕ್ಕೆ ತರಬೇಕು ಎಂದು ಹೇಳಿದರು.

ತಾಲೂಕಿನಲ್ಲಿ ದಲಿತರಿಗೆ ಸಮಸ್ಯೆ ಅಂತಾ ಬಂದಾಗ ಸತ್ಯಾ ಸತ್ಯತೆ ಪರಿಶೀಲನೆ ನಡೆಸಿ ಕಾನೂನು ರೀತಿ ಕ್ರಮ ಜರುಗಿಸಲು ಸಿದ್ಧ ಎಂದರು. ಈ ಸಂದರ್ಭದಲ್ಲಿ ಬಸವರಾಜ ರೇವಡೆಣ್ಣನ್ನವರ, ಮಂಜುನಾಥ ಸಣ್ಣಪ್ಪನವರ, ಈರಪ್ಪ ನಾಗಣ್ಣನವರ, ಚಂದ್ರು ಕಾಳ ರಮೇಶ ಚಲವಾದಿ, ಮಂಜು ಸಮಸ್ಯೆ ಅಂತ ತೆಳಗೇರಿ, ದೇವೆಂದ್ರಪ್ಪ ಕಾಳೆ, ವೀರುಪಾಕ್ಷಿ ಚಲವಾದಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದು ಸಿಪಿಐ ಅವರಿಗೆ ಸನ್ಮಾನ ಮಾಡಿದರು.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *