Breaking News

ಆರೇಕುರಹಟ್ಟಿ ಗ್ರಾಮದ ಕೆರೆ ವೀಕ್ಷಣೆ…

ನವಲಗುಂದ : ತಾಲೂಕಿನ ಆರೇಕುರಹಟ್ಟಿ ಗ್ರಾಮದಲ್ಲಿ ಕುಡಿಯಲು ಬಳಸುವ ಕೆರೆ ಅಸ್ವಚ್ಛತೆಯಿಂದ ಇದ್ದು, ಅದನ್ನು ಸ್ವಚ್ಛಗೊಳಿಸಿ ನೀರು ಸರಬರಾಜು ಮಾಡಿ ಅಂತಾ ಗ್ರಾಮಸ್ಥರು ಆಗ್ರಹಿಸಿದ್ದರು.

ಈಗಾ ಸ್ವಚ್ಛತೆ ಕಾರ್ಯ ಬಿರುಸಿನಿಂದ ನಡೆದಿದ್ದು, ತಾಪಂ ಇಓ ಭಾಗ್ಯಶ್ರೀ ಜಹಾಗೀರದಾರ ಅವರು ಇಂದು ಗ್ರಾಮಕ್ಕೆ ಭೇಟಿ ನೀಡಿ ನಡೆಯುತ್ತಿರುವ ಸ್ವಚ್ಛತಾ ಕಾರ್ಯ ಪರಿಶೀಲನೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಅವರೊಂದಿಗೆ ಇದ್ದರು.

Share News

About BigTv News

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಟ್ರಾಫಿಕ್ ಅರಾಜಕತೆ! ಅಪ್ರಾಪ್ತರ ಕೈಗೆ ಬೈಕ್, ರಸ್ತೆಯಲ್ಲಿ ಜೀವದ ಜೊತೆ ಚೆಲ್ಲಾಟ!

👆News Audio ಹೆಲ್ಮೆಟ್ ಇಲ್ಲ, ನಂಬರ್ ಪ್ಲೇಟ್ ಇಲ್ಲ… ಟ್ರಾಫಿಕ್ ಪೊಲೀಸರ ಕಣ್ಣೆದುರೇ ನಿಯಮಗಳ ಉಲ್ಲಂಘನೆ! ಸಾರ್ವಜನಿಕರ ಜೀವಕ್ಕೆ ಹೊಣೆ …

Leave a Reply

Your email address will not be published. Required fields are marked *