ರಾಯಚೂರು: ಪದವಿ ಶಿಕ್ಷಕರ ನೇಮಕಾತಿಯಲ್ಲಿ ಆಯ್ಕೆಯಾಗಿದ್ದ ಭಾವಿ ಶಿಕ್ಷಕನೋರ್ವ ಪ್ರಮಾಣ ಪತ್ರಗಳನ್ನು ಪಡೆಯಲು ಪ್ರಯತ್ನಿಸಿ ವಿಫಲಗೊಂಡು, ಆಡಳಿತ ವ್ಯವಸ್ಥೆಯಿಂದ ರೋಸಿ ಹೋಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಜರುಗಿದೆ.
ದೇವದುರ್ಗ ಪಟ್ಟಣದಲ್ಲಿ ಜ್ಞಾನಗಂಗಾ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಸಾವಿಗೆ ಶರಣಾಗಿದ್ದಾನೆ. ಚಿಕ್ಕಬೂದುರು ಗ್ರಾಮದ ನಿವಾಸಿ ಚನ್ನಬಸವ (26) ಮೃತ ಯುವಕನೆಂದು ಗುರುತಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





