Breaking News

ಚಿಗುರಿ ಬಸ್ ಕಾಲ ಮೇಲೆ ಹರಿದು ಪಾದಚಾರಿ ಗಾಯ…

ಹುಬ್ಬಳ್ಳಿ: ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಆರ್ ಟಿಎಸ್ ಬಸ್ಸು ಚಿಗರಿ ಬಸ್ಸೊಂದು ಪಾದಚಾರಿಯ ಕಾಲ ಮೇಲೆ ಹರಿದು ಹೋದ ಪರಿಣಾಮ ಪಾದಾಚಾರಿಯು ತೀವ್ರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ನಗರದ ರೈಲ್ವೆ ಸ್ಟೇಷನ್ ಬಳಿಯಲ್ಲಿ ನಡೆದಿದೆ. ಪಾದಾಚಾರಿಯು ರಸ್ತೆಯನ್ನು ದಾಟುವಾಗ ಬಸ್ ಡಿಕ್ಕಿ ಹೊಡೆದಿದೆ.ಗಾಯಗೊಂಡ ವ್ಯಕ್ತಿಯ ಹೆಸರು ಇನ್ನೂ ತಿಳಿದು ಬಂದಿಲ್ಲ, ಆದರೇ, ಪಾದಚಾರಿ ಮದ್ಯಪಾನ ಮಾಡಿದ್ದ ಎಂದು ತಿಳಿದು‌ಬಂದಿದೆ.ಇನ್ನೂ ತೀವ್ರವಾಗಿ ಗಾಯಗೊಂಡ ಪಾದಚಾರಿಯನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳೀಯರ ಸಹಾಯದಿಂದ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *