ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ‘ಜನ್ ಧನ್’‘ ದೇಶದಲ್ಲಿ ಡಿಜಿಟಲ್ ಕ್ರಾಂತಿಯನ್ನುಂಟು ಮಾಡಿದೆ ಎಂದು ಹಣಹಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿದ್ದಾರೆ. 50 ಕೋಟಿಗೂ ಹೆಚ್ಚು ಜನರನ್ನು ಔಪಚಾರಿಕವಾಗಿ ಬ್ಯಾಂಕಿಂಗ್ ವ್ಯವಸ್ಥೆಗೆ ಕರೆ ತರಲಾಗಿದೆ. ಈ ಖಾತೆಗಳಲ್ಲಿ ಸುಮಾರು 2 ಲಕ್ಷ ಕೋಟಿ ಸಂಚಿತ ಠೇವಣಿ ಇಡಲಾಗಿದೆ ಎಂಬ ವಿಚಾರವನ್ನು ನಿರ್ಮಲಾ ಸೀತಾರಾಮನ್ ಬಹಿರಂಗ ಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





