Breaking News

ಧಾರವಾಡ ಜಿಲ್ಲಾ SP ಆಗಿ ಗೋಪಾಲ್ ಬ್ಯಾಕೋಡ್ ಅವರನ್ನು ನೇಮಕ

ಧಾರವಾಡ: ಅವಳಿ ನಗರದಲ್ಲಿ ಡಿಸಿಪಿ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋಪಾಲ ಬ್ಯಾಕೋಡ್ ಅವರನ್ನು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಒಂದುವರೆ ವರ್ಷದಿಂದ ಅವಳಿ ನಗರದಲ್ಲಿ ಸಂಚಾರಿ ಹಾಗೂ ಅಪರಾಧ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ರಾಜ್ಯ ಸರ್ಕಾರ ಬೆಂಗಳೂರಿಗೆ ವರ್ಗಾವಣೆ ಮಾಡಿತ್ತು.ಇನ್ನು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೊಕೇಶ್ ಜಗಲಾಸುರ್ ಅವರನ್ನು ಧಾರವಾಡದಿಂದ ಪೊಲೀಸ್ ಅಕಾಡೆಮಿ ಮೈಸೂರಿಗೆ ವರ್ಗಾವಣೆ ಮಾಡಿದ್ದು, ಇವರ ಜಾಗಕ್ಕೆ ಗೋಪಾಲ್ ಬ್ಯಾಕೋಡ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

Share News

About Shaikh BigTv

Check Also

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಅರೆಸ್ಟ್, ₹3.45 ಲಕ್ಷದ ಚಿನ್ನಾಭರಣ ವಶ…

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಆರೋಪಿಗಳ ಬಂಧನ, ₹3.45 ಲಕ್ಷ ಮೌಲ್ಯದ ಚಿನ್ನಾಭರಣ ವಶ! ಹುಬ್ಬಳ್ಳಿ: ಮನೆಗೆ ಬೀಗ …

Leave a Reply

Your email address will not be published. Required fields are marked *