Breaking News

ತಾಲೂಕು ಅಭಿವೃದ್ಧಿಗೆ ಉದ್ಯಮಿದಾರರ ಹೂಡಿಕೆ ಅಗತ್ಯ ಕೋನರಡ್ಡಿ

ನವಲಗುಂದ : ತಾಲೂಕು ಅಭಿವೃದ್ಧಿಗೆ ಉದ್ಯಮಿದಾರರ ಹೂಡಿಕೆ ಅಗತ್ಯವಾದದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಕೈಗೊಳ್ಳುವ ಕೆಲಸಕ್ಕೆ ನಿಮ್ಮ ಹೂಡಿಕೆ ಮುಖ್ಯವಾದದ್ದು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಅವರು ಅಣ್ಣಿಗೇರಿ ಪಟ್ಟಣದ ಸುರಕೋಡ ಸಹೋದರರಿಂದ ಹಮ್ಮಿಕೊಂಡಿದ್ದ ಸನ್ಮಾನ ಹಾಗೂ ಪ್ರೀತಿಯ ಭೋಜನ ಕೂಟದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಸಂಧರ್ಬದಲ್ಲಿ ಅಣ್ಣಿಗೇರಿ ಪುರಸಭೆಯ ಮಾಜಿ ಅಧ್ಯಕ್ಷ ಈಶ್ವರಪ್ಪ ಉಳ್ಳಾಗಡ್ಡಿ ಮಾಜಿ ಕ್ರಡಲ್ ಅಧ್ಯಕ್ಷರಾದ ಷಣ್ಮುಖ ಗುರಿಕಾರ, ಅಣ್ಣಿಗೇರಿ ಬ್ಲಾಂಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಮಾಯಣ್ಣವರ, ಪುರಸಭೆ ಸದಸ್ಯರಾದ ನಾಗಪ್ಪ ದಳವಾಯಿ, ಮುದಕಣ್ಣ ಕೊರವರ ಈ ಸಮಾರಂಭದಲ್ಲಿ ಭಾಗವಹಿಸಿದ್ದರು.

Share News

About BigTv News

Check Also

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಅರೆಸ್ಟ್, ₹3.45 ಲಕ್ಷದ ಚಿನ್ನಾಭರಣ ವಶ…

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಆರೋಪಿಗಳ ಬಂಧನ, ₹3.45 ಲಕ್ಷ ಮೌಲ್ಯದ ಚಿನ್ನಾಭರಣ ವಶ! ಹುಬ್ಬಳ್ಳಿ: ಮನೆಗೆ ಬೀಗ …

Leave a Reply

Your email address will not be published. Required fields are marked *