Breaking News

ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆ ತಲೆ ಮೇಲೆ ಬಿದ್ದ ಹಲಸಿನ ಕಾಯಿ:

ಬೆಂಗಳೂರು: ಇಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಕಾರ್ಯಕ್ರಮ ಚಾಲನೆ ಹಿನ್ನೆಲೆ ರಾಜ್ಯದ ಎಲ್ಲಾ ಕಡೆಗಳನ್ನು ಕಾರ್ಯಕ್ರಮ ನಡೆಸಲಾಗುತ್ತಿದೆ.

ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ: ನಿಖಿಲ್

ಅದರಂತೆ ಆನೆಕಲ್​ನಲ್ಲೂ ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಮಂಟಪ ಗ್ರಾಮ ಪಂಚಾಯಿತಿ ಕಚೇರಿ ಬಳಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಕುಳಿತುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದೆ ಮಹಿಳೆಯರು ಪರದಾಡುತ್ತಿದ್ದಾರೆ.

ಇನ್ನು ಮಹಿಳೆ ತಲೆಯ ಮೇಲೆ ಹಲಸಿನ ಕಾಯಿ ಬಿದ್ದಿದ್ದು ಇತರೆ ಮಹಿಳೆಯರು ಹಾರೈಕೆ ಮಾಡಿದ್ದು ಆರೋಗ್ಯ ಕೇಂದ್ರದ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ಮೈಸೂರಿನಲ್ಲಿ ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ ಜಾರಿ ಹಿನ್ನೆಲೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಜನ ತುಂಬಿ ತುಳುಕುತ್ತಿದ್ದಾರೆ. ಮಹಾರಾಜ ಕಾಲೇಜು ಮೈದಾನದ ಸುತ್ತ ರಸ್ತೆಯಲ್ಲಿ ಎಲ್ಲಾ ಬಗೆಯ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *