Breaking News

ಪ್ರೌಢಶಾಲಾ ಕ್ರೀಡಾ ಕೂಟ.ನವಲಗುಂದ

ನವಲಗುಂದ: ಪಟ್ಟಣದ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2023-24ರ ಒಂದನೇ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ಕ್ರೀಡಾ ಕೂಟ ಜರುಗಿದವು.

ಕಾರ್ಯಕ್ರಮ ಉದ್ಘಾಟಿಸಿ ಶಿಕ್ಷಣ ಪದ್ಧತಿ ಇದ್ದ ಕಾಲದಿಂದಲೇ ಶಿಕ್ಷಣದೊಂದಿಗೆ ದೈಹಿಕ ವ್ಯಾಯಾಮ ಹಾಗೂ ಮನರಂಜನೆಗಾಗಿ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಈ ಪದ್ಧತಿ ಇಂದಿನ ಶಿಕ್ಷಣ ಪದ್ಧತಿವರೆಗೂ ಮುಂದುವರಿದೆ ಎಂದು ಮುಖ್ಯೋಪಾಧ್ಯಾಯರಾದ ಡಿ.ಜೆ ಹುಲ್ಲೂರ ಹೇಳಿದರು.

ಕ್ರೀಡಾಪಟುಗಳ ಪ್ರತಿಭೆಯನ್ನು ಗುರುತಿಸಿ ಅವರನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಪಟುವಾಗಿ ಬೆಳೆಸಲು ಅವಕಾಶ ಕಲ್ಪಿಸಲಾಗುತ್ತದೆ. ಸತತ ಪ್ರಯತ್ನದಿಂದ ಕ್ರೀಡೆಯಲ್ಲಿ ಯಶಸ್ವಿ ಸಾಧಿಸಲು ಸಾಧ್ಯ ಎಂದು ಹೇಳಿದರು

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *