Breaking News

ಟಾಸ್​ ಗೆದ್ದ ರೋಹಿತ್​ ಶರ್ಮಾ ಬ್ಯಾಟಿಂಗ್​ ಆಯ್ಕೆ…

ಪಲ್ಲೆಕಲೆ (ಶ್ರೀಲಂಕಾ): ಕ್ರೀಡಾಭಿಮಾನಿಗಳು ಬಹು ಸಮಯದಿಂದ ಕಾತರದಿಂದ ಕಾಯುತ್ತಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಇಂದು ಲಂಕಾದ ಪಲ್ಲೆಕಲೆ ಮೈದಾನದಲ್ಲಿ ನಡೆಯುತ್ತಿದ್ದು, ಟಾಸ್​ ಗೆದ್ದ ರೋಹಿತ್​ ಶರ್ಮಾ ಬ್ಯಾಟಿಂಗ್​ ಆಯ್ಕೆ ಮಾಡಿದ್ದಾರೆ.

ಈ ಪಿಚ್​​ನಲ್ಲಿ ಗುರುವಾರ ಶ್ರೀಲಂಕಾ ಮತ್ತು ಬಾಂಗ್ಲಾದೇಶ ಸೆಣಸಿತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಲಂಕಾದ ಸ್ಪಿನ್ನರ್​ಗಳಿ ಮೇಲುಗೈ ಸಾಧಿಸಿದರೆ, ಎರಡನೇ ಇನ್ನಿಂಗ್ಸ್​ನಲ್ಲಿ ಬಾಂಗ್ಲಾದ ವೇಗಿಗಳು ಪ್ರಭಾವ ಬೀರಿದ್ದರು. ಬ್ಯಾಟಿಂಗ್​ ಪಿಚ್​ ಎಂದೇ ಕರೆಸಿಕೊಳ್ಳುವ ಮೈದಾನದಲ್ಲಿ ಗುರುವಾರ ಲೋ ಸ್ಕೋರ್​ ಪಂದ್ಯ ನಡೆದಿದೆ.

Share News

About BigTv News

Check Also

ಯುವತಿ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ..

ವಿಜಯನಗರ: ಮದುವೆಯಾಗಲು ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯನಗರದಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ …

Leave a Reply

Your email address will not be published. Required fields are marked *