Breaking News

ಪೊಲೀಸ್ ಸಿಬ್ಬಂದಿಯೊಬ್ಬರು ಪತ್ನಿಗೆ ವರದಕ್ಷಿಣೆ ಕಿರುಕುಳ….

ತುಮಕೂರು: ಪೊಲೀಸ್ ಸಿಬ್ಬಂದಿಯೊಬ್ಬರು ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಗಂಡನ ಕಿರುಕುಳಕ್ಕೆ ಬೇಸತ್ತ ಪತ್ನಿ ನ್ಯಾಯಕ್ಕಾಗಿ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ನಗರದಲ್ಲಿ ನಡೆದಿದೆ.

ಸಂತ್ರಸ್ತೆಯ ಹೆಸರು ಸಹನಾ. ಈಕೆಯ ಪತಿ ಸುನೀಲ್​ ಕುಮಾರ್​, ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅರಸಿಕೆರೆ ಮೂಲದ ಸಹನಾ ಒಂದೂವರೆ ವರ್ಷದ ಹಿಂದೆ ಅವರು ವಿವಾಹವಾಗಿದ್ದರು. ಮದುವೆಯಾದ ಎರಡೇ ತಿಂಗಳಲ್ಲಿ ಸಹನಾಗೆ ಕಾಯಿಲೆಯೊಂದು ಕಾಣಿಸಿಕೊಂಡಿತ್ತು. ಈ ವೇಳೆ, ಅವರ ಮನೆಯವರೇ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಆಪರೇಷನ್ ಕೂಡಾ ಮಾಡಿಸಿದ್ದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *