Breaking News

ಯುವ ರೈತ ಆತ್ಮಹತ್ಯೆ

ನವಲಗುಂದ: ಸಾಲ ಭಾದೆ ತಾಳಲಾರದೇ ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಮರಗೋಳ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಅಮರಗೋಳ ಗ್ರಾಮದ ನಿವಾಸಿ ಸಿದ್ದಪ್ಪ ವೀರಭದ್ರಪ್ಪ ಮಾದರ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಇವರು 3 ಎಕರೆ ಜಮೀನು ಹೊಂದಿದ್ದ ಇವರು ಸ್ಥಳೀತ ಬ್ಯಾಂಕ್‌ನಲ್ಲಿ 2 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಸರಿಯಾಗಿ ಮಳೆ ಮತ್ತು ಬೆಳೆ ಬಾರದೆ ಇರುವುದರಿಂದ ಸಾಲ ತೀರಿಸಲಾಗದೆ ನೋಟಿಸ್‌ಗಳಿಗೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಇನ್ನು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Share News

About BigTv News

Check Also

ಕಮಿಷನರ್ ಬಂದಿದ್ದು 2–3 ದಿನ..! ಇನ್ಸ್‌ಪೆಕ್ಟರ್ ಯಾರು, ಪಿಎಸ್ಐ ಯಾರು ಅನ್ನೋದೇ ಗೊತ್ತಿಲ್ಲ..!

ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …

Leave a Reply

Your email address will not be published. Required fields are marked *