Breaking News

ಮಳೆಯಿಂದ ಹಾನಿಯಾದ ಮನೆಗೆ ಶಾಸಕರ ಭೇಟಿ

ನವಲಗುಂದ : ವಿಧಾನಸಭಾ ಮತಕ್ಷೇತ್ರದ
ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಶಾಸಕ ಎನ್.ಹೆಚ್.ಕೋನರಡ್ಡಿ ವೀಕ್ಷಣೆ ಮಾಡಿದರು.

ಹಲವು ದಿನದಿಂದ ಸುರಿಯುತ್ತಿರುವ ಮಳೆಗೆ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಅನೇಕ ಮನೆಗಳಿಗೆ ಹಾನಿಯಾಗಿದ್ದು, ಶಾಸಕ ಕೋನರಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *