Breaking News

ತಾಲೂಕು ಆಡಳಿತದಿಂದ ಶ್ರೀ ಕೃಷ್ಣ ಜಯಂತಿ ಆಚರಣೆ

ಹುಬ್ಬಳ್ಳಿ ಇಂದು ತಾಲೂಕು ಆಡಳಿತಸೌಧದ ತಹಸೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಪಣೆ ಮಾಡುವ ಮೂಲಕ ಶ್ರೀ ಕೃಷ್ಣ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹುಬ್ಬಳ್ಳಿ ಶಹರ ತಹಸೀಲ್ದಾರರಾದ ಕಲಗೌಡ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರರಾದ ಪ್ರಕಾಶ ನಾಶಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಿ.ವಿ. ಕರವೀರಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಮಾಜದ ಮುಖಂಡರು, ಸಾರ್ವಜನಿಕರು ಹಾಜರಿದ್ದರು

Share News

About BigTv News

Check Also

ಆ್ಯಂಟಿಬಯೋಟಿಕ್ಸ್ ಬಳಕೆಗೆ ಕಟ್ಟುನಿಟ್ಟಿನ ರೂಲ್ಸ್..! ಹುಬ್ಬಳ್ಳಿ–ಧಾರವಾಡದಲ್ಲಿ ನಕಲಿ ವೈದ್ಯರ ದಂಧೆ ಆರೋಪ..!

H1 ಡ್ರಗ್ಸ್ ಅಕ್ರಮ ದಾಸ್ತಾನು ಶಂಕೆ..! ನಕಲಿ ವೈದ್ಯರ ಮೇಲೆ ಆರೋಗ್ಯ ಇಲಾಖೆ ಕ್ರಮ ಯಾವಾಗ..? ಹುಬ್ಬಳ್ಳಿ-ಧಾರವಾಡದಲ್ಲಿ ನಕಲಿ ವೈದ್ಯರ …

Leave a Reply

Your email address will not be published. Required fields are marked *