Breaking News

ಲಂಕಾ ವಿರುದ್ಧ ಟಾಸ್​ ಗೆದ್ದ ರೋಹಿತ್​ ಶರ್ಮಾ ಮೊದಲು ಬ್ಯಾಟಿಂಗ್​ ಆಯ್ಕೆ..

ಕೊಲಂಬೊ (ಶ್ರೀಲಂಕಾ): ನಿನ್ನೆ ಪಾಕಿಸ್ತಾನದ ವಿರುದ್ಧ ಜಯಭೇರಿ ಬಾರಿಸಿದ ಭಾರತಕ್ಕೆ ಇಂದು ಆತಿಥೇಯ ಶ್ರೀಲಂಕಾ ಸವಾಲು ಒಡ್ಡುತ್ತಿದೆ. ಲಂಕಾ ವಿರುದ್ಧ ಟಾಸ್​ ಗೆದ್ದ ರೋಹಿತ್​ ಶರ್ಮಾ ಮೊದಲು ಬ್ಯಾಟಿಂಗ್​ ಮಾಡುವ ನಿರ್ಧಾರ ಮಾಡಿದ್ದಾರೆ.

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್​ ಕೀಪರ್​), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್

Share News

About BigTv News

Check Also

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 …

Leave a Reply

Your email address will not be published. Required fields are marked *