Breaking News

ಚೈತ್ರಾ ಕುಂದಾಪುರಳನ್ನ ಸಿಸಿಬಿ ವಶಕ್ಕೆ ನೀಡಿದ ಕೋರ್ಟ್!

ಬೆಂಗಳೂರು: ಬೈಂದೂರಿನ ಉದ್ಯಮಿಯೊಬ್ಬರಿಗೆ ವಂಚನೆ ಮಾಡಿರುವ ಆರೋಪದ ಮೇಲೆ ಭಾಷಣಕಾರ್ತಿ ಚೈತ್ರಾ ಕುಂದಾಪುರಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ಇದೀಗ 10 ದಿನ ಸಿಸಿಬಿ ಕಸ್ಟಡಿಯಲ್ಲಿರುವಂತೆ ಕೋರ್ಟ್‌ ಸೂಚನೆ ನೀಡಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಜೊತೆಗೆ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು

ಈ ದೂರಿನ ಆಧಾರದ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದರು

Share News

About BigTv News

Check Also

ಸಚಿವ ಸಂತೋಷ್ ಲಾಡ್ ಅವರಿಗೆ ಅದ್ದೂರಿ ಗೌರವ ಸನ್ಮಾನ; ಆತ್ಮೀಯ ಭೇಟಿಯಲ್ಲಿ…

ಸಚಿವ ಸಂತೋಷ್ ಲಾಡ್ ಅವರಿಗೆ ಕಾಂಗ್ರೆಸ್ ಮುಖಂಡರಿಂದ ಗೌರವ ಸನ್ಮಾನ… ಕಾಂಗ್ರೆಸ್ ಮುಖಂಡರಾದ ಫತೇಶಾ ಯಾರಗಟ್ಟಿ ಹಾಗೂ ದಾದಾಪೀರ್ ಬಳ್ಳಾರಿ ಅಬ್ಬಾಸ್ …

Leave a Reply

Your email address will not be published. Required fields are marked *