ಹುಬ್ಬಳ್ಳಿ ಹು-ಧಾ ಪಾಲಿಕೆ ಆಯುಕ್ತರ ಕಚೇರಿ ಒಳಗೆ ನುಗ್ಗಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರು ಹಾಗೂ ಸದಸ್ಯರುಬಿಜೆಪಿ ಶಾಸಕ ಅರವಿಂದ ಬೆಲ್ಲದ್ ನೇತೃತ್ವದಲ್ಲಿ ತೀವ್ರಗೊಂಡ ಪ್ರತಿಭಟನೆ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡೋವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯದಂತೆ ಪಟ್ಟುಪಾಲಿಕೆ ಕಚೇರಿಯಲ್ಲಿರೋ ಆಯುಕ್ತರ ಕೊಠಡಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಆಯುಕ್ತರ ಕೊಠಡಿ ಒಳಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸುತ್ತಿರೋ ಕಾರ್ಯಕರ್ತರು ಅನುಮತಿ ಸಿಗೋವರೆಗೂ ಪಾಲಿಕೆಯಿಂದ ಕದಲದೇ ಪ್ರತಿಭಟನೆ ಅಹೋರಾತ್ರಿ ಪ್ರತಿಭಟನೆ ಮೂಲಕ ಆಕ್ರೋಶಆಯುಕ್ತರ ಒಳಗೆ ಪ್ರತಿಭಟನೆಗೆ ಮುಂದಾದ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ
Check Also
ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ
ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …
bigtvnews | Hubli Dharwad News | Kannada News | Karnataka News Hubli News | News In Hubli | Local news

