Breaking News

ಸರ್ಕಾರದ ಆಡಳಿತ ಸುಧಾರಣೆ ಕಂದಾಯ ಇಲಾಖೆಯ ಮೂಲಕವೇ ಆಗಬೇಕು….

ಧಾರವಾಡ: ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದರೆ, ಜನಪರ ಕೆಲಸ ಮಾಡಿದರೆ ಅವರಿಗೆ ಪ್ರಶಸ್ತಿ ನೀಡಲಾಗುವುದು. ಅಲ್ಲದೇ ತಪ್ಪು ಮಾಡಿದರೆ ಅಮಾನತು ಮಾತ್ರವಲ್ಲ. ಕ್ರಿಮಿನಲ್ ಪ್ರಕರಣವನ್ನು ದಾಖಲಿಸುತ್ತೇವೆ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದರು.

ನಗರದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಆಡಳಿತ ಸುಧಾರಣೆ ಕಂದಾಯ ಇಲಾಖೆಯ ಮೂಲಕವೇ ಆಗಬೇಕು. ಹೀಗಾಗಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು. ಒಳ್ಳೆ ಕೆಲಸ ಮಾಡಿದವರಿಗೆ ಸರ್ವೋತ್ತಮ ಅಧಿಕಾರಿ ಪ್ರಶಸ್ತಿ ಕೊಡುತ್ತೇವೆ. ಒಳ್ಳೆಯ ಮಾತಿಗೆ ಬಗ್ಗದೇ ತಪ್ಪು ಮಾಡುವವರೂ ಇದ್ದಾರೆ. ಅಂಥವರಿಗೆ ಅವರದೇ ಮಾತಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *