Breaking News

ಬಸ್‌ಗಳ ಕೊರತೆ ನಿವಾರಣೆಗೆ ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಕೋನರಡ್ಡಿ

ನವಲಗುಂದ : ವಿಧಾನಸಭಾ ಕ್ಷೇತ್ರದಲ್ಲಿ ಬಸ್‌ಗಳ ಕೊರತೆಯಿಂದ ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಓಡಾಡಲು ಸಾಕಷ್ಟು ಸಮಸ್ಯೆಯಾಗುತ್ತಿದ್ದು ಈ ವಿಚಾರವಾಗಿ ಬೆಂಗಳೂರಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿರನ್ನು ಹಾಗೂ ವ್ಯವಸ್ಥಾಪಕ ನಿರ್ದೇಶಕರಿಗೆ ಭೇಟಿಯಾಗಿ

ನನ್ನ ನವಲಗುಂದ ವಿಧಾನಸಭಾ ಕ್ಷೇತ್ರಕ್ಕೆ ನೂತನ ಬಸ್‌ಗಳನ್ನು ಪೂರೈಸಬೇಕೆಂದು ಶಾಸಕ ಎನ್.ಎಚ್.ಕೋನರಡ್ಡಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವರು ಕೂಡಲೇ ಸ್ಪಂದಿಸುವುದಾಗಿ ಭರವಸೆ ನೀಡಿದರು.

Share News

About BigTv News

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಟ್ರಾಫಿಕ್ ಅರಾಜಕತೆ! ಅಪ್ರಾಪ್ತರ ಕೈಗೆ ಬೈಕ್, ರಸ್ತೆಯಲ್ಲಿ ಜೀವದ ಜೊತೆ ಚೆಲ್ಲಾಟ!

👆News Audio ಹೆಲ್ಮೆಟ್ ಇಲ್ಲ, ನಂಬರ್ ಪ್ಲೇಟ್ ಇಲ್ಲ… ಟ್ರಾಫಿಕ್ ಪೊಲೀಸರ ಕಣ್ಣೆದುರೇ ನಿಯಮಗಳ ಉಲ್ಲಂಘನೆ! ಸಾರ್ವಜನಿಕರ ಜೀವಕ್ಕೆ ಹೊಣೆ …

Leave a Reply

Your email address will not be published. Required fields are marked *