ಬೆಂಗಳೂರು: ಕರ್ನಾಟಕ IPS ಅಸೋಸಿಯೇಷನ್ ಅಧ್ಯಕ್ಷರಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿರುವ ಬಿ.ದಯಾನಂದ ನೇಮಕವಾಗಿದ್ದಾರೆ. ಅಸೋಸಿಯೇಷನ್ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಿ.ದಯಾನಂದ ಅವರು ಆಯ್ಕೆಗೊಂಡಿದ್ದಾರೆ.
ಹಾಗೆ ಬೆಂಗಳೂರಿನಲ್ಲಿ ಇಂದು ಕೋಟ್ಯಂತರ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಮೂವರು ವಿದೇಶಿಯರು ಸೇರಿ 14 ಆರೋಪಿಗಳ ಬಂಧನವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ತಿಳಿಸಿದರು. ಬಂಧಿತರಿಂದ 7.83 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





