ಮನೆಯಲ್ಲಿ ಗಣೇಶ ಕೂರಿಸಿದ ಮಾಜಿ ಸಿಎಮ್ ಜಗದೀಶ್ ಶೆಟ್ಟರ್..ಹುಬ್ಬಳ್ಳಿಯ ಮಧುರಾ ಕಾಲೊನಿಯಲ್ಲಿರೋ ಶೆಟ್ಟರ್ ನಿವಾಸದಲ್ಲಿ ಗಣೇಶ ಪ್ರತಿಷ್ಠಾಪನೆ..ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಮನೆಯಲ್ಲಿ ಹಬ್ಬದ ಸಂಭ್ರಮ..ಕುಟುಂಬದೊಂದಿಗೆ ಗಣೇಶ ಪ್ರತಿಷ್ಠಾಪನೆಯಲ್ಲಿ ಭಾಗಿಯಾದ ಮಾಜಿ ಸಿಎಮ್ ಜಗದೀಶ್ ಶೆಟ್ಟರ್.
ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …