Breaking News

ಭಗವದ್ಗೀತೆಯನ್ನು ಮೊದಲು ಬರೆದಿದ್ದು ಹಾಗೂ ಮಹಾಭಾರತವನ್ನು ಮಟ್ಟ ಮೊದಲಬಾರಿಗೆ ಲಿಪಿಬದ್ಧಗೊಳಿಸಿದ್ದು ಗಣಪತಿ…..

ಬೆಂಗಳೂರು: ಭಗವದ್ಗೀತೆಯನ್ನು ಮೊದಲು ಬರೆದಿದ್ದು ಹಾಗೂ ಮಹಾಭಾರತವನ್ನು ಮಟ್ಟ ಮೊದಲಬಾರಿಗೆ ಲಿಪಿಬದ್ಧಗೊಳಿಸಿದ್ದು ಗಣಪತಿ ಎಂದು ಪುತ್ತಿಗೆಮಠದ ಸುಗುಣೇಂದ್ರ ತೀರ್ಥರು ತಿಳಿಸಿದರು. ಜೋಶಿ ಸಂಗೀತ ನೃತ್ಯ ನಾಟಕ ಶಾಲೆಯ ವತಿಯಿಂದ ಆಯೋಜಿಸಲಾಗಿದ್ದ ಮಣ್ಣಿನ ಗಣಪ ಮಾಡುವ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ನಾವೆಲ್ಲರೂ ಮಣ್ಣಿನ ಗಣಪತಿಯನ್ನು ನಿರ್ಮಾಣ ಮಾಡುತ್ತಿದ್ದೇವೆ. ಅದರ ಜೊತೆಗೆ ಕೋಟಿ ಗೀತಲೇಖನ ಯಜ್ಞವನ್ನು ಮಾಡಬೇಕು. ಯಾಕೆಂದರೆ ಕೋಟಿ ಗೀತಾಲೇಖನ ಯಜ್ಞವನ್ನು ಮೊದಲು ಮಾಡಿದ್ದು ಗಣಪತಿ. ಆದ್ದರಿಂದ ಗಣಪತಿಗೂ ಕೋಟಿ ಗೀತಾಲೇಖನ ಯಜ್ಞಕ್ಕೂ ನಿಖಟವಾದ ಸಂಬಂಧವಿದೆ. ಆದ್ದರಿಂದ ಗಣಪತಿಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ಭಗವದ್ಗೀತೆಯನ್ನು ಬರೆಯುವುದುರಿಂದ ಕೃಷ್ಣ ಹಾಗೂ ಗಣಪತಿ ಇಬ್ಬರ ಅನುಗ್ರಹವು ದೊರೆಯುತ್ತದೆ ಎಂದರು

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *