Breaking News

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮನೆಮಾಡಿದ ಗಣೇಶ ಹಬ್ಬದ ಸಂಭ್ರಮ….

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮನೆಮಾಡಿದ ಗಣೇಶ ಹಬ್ಬದ ಸಂಭ್ರಮ.ಮತ್ತೊಂದು ಕಡೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಕ್ಷಣಗಣನೆ.ಸಂಪೂರ್ಣ ಕೇಸರಿಮಯವಾದ ವಾಣಿಜ್ಯ ನಗರಿ ಹುಬ್ಬಳ್ಳಿ.ನಗರದ ಹೃದಯಭಾಗ ಚೆನ್ನಮ್ಮ‌ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ ಸಂಪೂರ್ಣ ಕೇಸರಿಮಯ ವಾಗಿದೆ.

ಕೇಸರಿ ಭಗವಾ ಧ್ವಜಗಳಿಂದ ಕಂಗೊಳಿಸುತ್ತಿರೋ ಹುಬ್ಬಳ್ಳಿ ನಗರ,ಈದ್ಗಾ ಮೈದಾನದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಈದ್ಗಾಮೈದಾನದ ಸುತ್ತಲೂ ಹದ್ದಿನ ಕಣ್ಣಿರಿಸಿರುವ ಪೊಲೀಸ್ ಇಲಾಖೆ ಸಿಬ್ಬಂದಿಗಳು.ಪೊಲೀಸ್ ಸರ್ಪಗಾವಲಿನಲ್ಲಿ ಪ್ರತಿಷ್ಠಾಪನೆಗೊಳ್ಳಲಿರೋ ಈದ್ಗಾ ಗಣೇಶ

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *