ಧಾರವಾಡ: ತಮಿಳುನಾಡಿಗೆ ಕಾವೇರಿ ನೀರು ಬೀಡದಂತೆ ಧಾರವಾಡದಲ್ಲಿ ಆಕ್ರೋಶ ವ್ಯಕ್ತಿಪಡಿಸಿದ್ದಾರೆ.ಕರವೇ ನಾರಾಯನಗೌಡ ಬಣದ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಆಕ್ರೋಶ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ ಪಾಲನೆ ಮಾಡದಂತೆ ಅಗ್ರಹ ಮಾಡಿದರು.ಕೋರ್ಟ ಹಾಗೂ ರಾಜ್ಯ ಸರ್ಕರದ ವಿರುದ್ಧ ಕಿಡಿಕಾರಿದ ಕರವೇ ಮುಖಂಡರು.ಜಿಲ್ಲಾಡಳಿತ ಮೂಲಕ ರಾಜ್ಯದ ಮನವಿ ಮಾಡಲಾಯಿತು.
ಒಂದು ವೇಳೆ ಕಾವೇರಿ ನೀರು ತಮಿಳುನಾಡಿಗೆ ಹರಿಸಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು..
bigtvnews | Hubli Dharwad News | Kannada News | Karnataka News Hubli News | News In Hubli | Local news





