Breaking News

ಮುತಾಲಿಕ್ ಮೇಲೆ ದೂರಿನನ್ವಯ ಕಾನೂನು ಕ್ರಮ: ರೇಣುಕಾ ಸುಕುಮಾರ.

ಹುಬ್ಬಳ್ಳಿ: ಪ್ರಚೋದನಕಾರಿ ಹೇಳಿಕೆ ಹಿನ್ನೆಲೆ ಮುತಾಲಿಕ್ ಮೇಲೆ ಪ್ರಕರಣ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಹೇಳಿಕೆ.ಮುತಾಲಿಕ್ ಹೇಳಿಕೆ ಕುರಿತಂತೆ ಅಂಜುಮನ್ ಹಾಗೂ ಮುಸ್ಲಿಂ ಬಾಂಧವರಿಂದ ದೂರು ನೀಡಲಾಗಿದೆ. ದೂರಿನನ್ವಯ ಕಾನೂನು ಕ್ರಮ ಜರುಗಿಸಲಾಗುವುದು. ಈ‌ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿ ಸೂಕ್ತ ಕ್ರಮ‌ಜರುಗಿಸಲಾಗುವುದು ಎಂದರು.ಪ್ರಚೋದನಕಾರಿ ಹೇಳಿಕೆ ಹಿನ್ನೆಲೆ ನಿನ್ನೆಯೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿತ್ತು.ಬಳಿಕ ಅಂಜುಮನ್ ಸಂಸ್ಥೆಯಿಂದಲೂ ಸಹ ದೂರು ನೀಡಲಾಗಿದೆ.ಮುತಾಲಿಕ್ ಅವರನ್ನ ಗಡಿಪಾರು ಮಾಡುವಂತೆ ಮನವಿ ಕೊಡಲಾಗಿದೆ ಎಂದರು. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *