ಹುಬ್ಬಳ್ಳಿ: ಎನ್‌ಡಿಎ ಜತೆಗೆ ಜೆಡಿಎಸ್ ಮೈತ್ರಿ ಈಗ ಅವಶ್ಯಕತೆ ಇತ್ತು ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಉತ್ತಮ ಫಲಿತಾಂಶ ಸಿಗಲಿಲ್ಲ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರ ಗೆಲ್ಲಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷರು ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದ್ದಾರೆ ಅಂತ ಶಾಸಕ ಅರವಿಂದ ಬೆಲ್ಲದ ಹುಬ್ಬಳ್ಳಿಯಲಿ ಹೇಳಿದ್ದಾರೆ.ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,ಈ ವಿಷಯವನ್ನ ಈಗಾಗಲೇ ಟ್ವಿಟ್ಮಾ

ಡಿ ಹಂಚಿಕೊಂಡಿದ್ದಾರೆ.ಸೀಟು ಹಂಚಿಕೆ ವಿಚಾರ ಮುಂದಿನ ದಿನಗಳಲ್ಲಿ ಮಾತನಾಡಲಾಗುತ್ತದೆ ಇನ್ನೂ ವಿರೋಧ ಪಕ್ಷದ ನಾಯಕ ಸ್ಥಾನ ಸೇರಿ ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂನಿರ್ವಹಿಸಲು ಸಿದ್ಧ ಬಿಜೆಪಿ ಹೈಕಮಾಂಡ್ ಆದಷ್ಟು ಬೇಗ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಿದೆ.ವಿರೋಧ ಪಕ್ಷದ ನಾಯಕ ಯಾರೆಂದು ಹೈಕಮಾಂಡ್ ನಿರ್ಧರಿಸುತ್ತೆ. ಪಕ್ಷ ಕೊಡುವ ಜವಾಬ್ದಾರಿ ನಿರ್ವಹಿಸಲು ಸಿದ್ಧ.ಸದ್ಯ ನನ್ನ ಕ್ಷೇತ್ರದ ಕೆಲಸಗಳನ್ನು ನಾನು ಮಾಡ್ತಿದ್ದೇವೆ ಎಂದು ಹುಬ್ಬಳ್ಳಿಯಲ್ಲಿ ಬೆಲ್ಲದ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

