Breaking News

ಕಾವೇರಿ ಹೊರಾಟ ಬೆಂಬಲಿಸಿ ಧಾರವಾಡದಲ್ಲಿ ರೈತ ಪ್ರತಿಭಟನೆ

ಧಾರವಾಡ: ಕಾವೇರಿ ಹೊರಾಟ ಬೆಂಬಲಿಸಿ ಧಾರವಾಡದಲ್ಲಿ ಕೂಡ ಪ್ರತಿಭಟನೆ ಮಾಡಲಾಗಿದ್ದು ಕರ್ನಾಟಕ‌ ರಾಜ್ಯ ರೈತ ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸಿ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಸೋಗಲಾಡಿ ಸರ್ಕಾರ ಹಾಗೂ ಎಂಪಿಗಳು ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿದರು.

ಈ ಕೂಡಲೇ ತಮಿಳುನಾಡಿಗೆ ನೀರು ನಿಲ್ಲಿಸಿ ಇಲ್ಲವಾದರೆ ರಾಜೀನಾಮೆ ನೀಡಿ ಎಂದು ರೈತರು ಆಗ್ರಹಿಸಿದರು ರಾಜ್ಯದ ರೈತರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ ಕಾವೇರಿ ನಮ್ಮ ಹಕ್ಕು ನಮ್ಮ ರೈತರಿಗೆ ಜನತೆಗೆ ಕುಡಿಯುವ ನೀರು ನೀಡಿ ಇಲ್ಲವಾದರೆ ಅಧಿಕಾರ ಬಿಟ್ಟು ತೊಲಗಿ ಎಂದು ಆಗ್ರಹಿಸಿದರು

Share News

About BigTv News

Check Also

ಹುಬ್ಬಳ್ಳಿಯ ಸ್ಪಾಗಳ ಕರಾಳ ಮುಖ..! ಮಸಾಜ್ ಹೆಸರಿನಲ್ಲಿ ಅಕ್ರಮ ದಂಧೆಯ ಶಂಕೆ — ಕಮಿಷನರ್ ಸಾಹೇಬರೇ, ಇತ್ತ ಗಮನ ಹರಿಸಿ!

ಸ್ಪಾಗಳ ಒಳಗೆ ನಡೆಯುತ್ತಿದೆಯಾ ಅಕ್ರಮದ ಆಟ..? ದಂಧೆ ಸಾಬೀತಾದರೆ ಬುಲ್ಡೋಜರ್ ಕ್ರಮ ಬೇಡ, ಕಾನೂನಿನ ಕಠಿಣ ಕ್ರಮವಾಗಲಿ! ಮಸಾಜ್ ಹೆಸರಿನಲ್ಲಿ …

Leave a Reply

Your email address will not be published. Required fields are marked *