ಮೈಸೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಅವಕಾಶವಿದೆ. ಪ್ರತಿಭಟನೆ ಮಾಡುವುದಕ್ಕೆ ನಾವು ಯಾವುದೇ ಅಡ್ಡಿಪಡಿಸುವುದಿಲ್ಲ. ಕಾವೇರಿ ನದಿ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತೀವೆ ಎಂದಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಜನರ ಹಿತಕ್ಕಾಗಿ ವಿಪಕ್ಷಗಳು ಹೋರಾಟ ಮಾಡುತ್ತಿಲ್ಲ. ಕರ್ನಾಟಕ ಜನರ ಹಿತ ಕಾಪಾಡುವುದು ನಮ್ಮ ಸರ್ಕಾರ ಬದ್ಧ. ಕಾವೇರಿ ವಿಚಾರದಲ್ಲಿ ನಾವು ವಿಫಲವಾಗಿದ್ದೇವೆ ಅನ್ನೋದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
bigtvnews | Hubli Dharwad News | Kannada News | Karnataka News Hubli News | News In Hubli | Local news





