Breaking News

ಹಾಡುಹಗಲೇ ಯುವಕನ ಕೊಲೆ….

ಹುಬ್ಬಳ್ಳಿ: ಹಾಡುಹಗಲೇ ಮಾರಕಸ್ತ್ರಗಳಿಂದ ಕೊಚ್ಚಿ ಯುವಕನ‌ ಕೊಲೆ ಮಾಡಲಾಗಿದೆ ಹುಬ್ಬಳ್ಳಿಯ ಸಿಲ್ವರ್ ಟೌನ್‌ನಲ್ಲಿ ಈ ಘಟನೆ ನಡೆದಿದೆ. ಮೌಲಾಲಿ(24) ಕೊಲೆಯಾದ ಯುವಕ.ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಯಾಗಿದ್ದಾನೆ.ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದ ಯುವಕ.ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು. ಕೊಲೆಗೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರ್ ಭೇಟಿ ಪರಿಶೀಲನೆನಡೆಸಿದ್ದಾರೆ.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *