Breaking News
Featured Video Play Icon

ಗಣೇಶ ವಿಸರ್ಜನೆ ವೇಳೆ ಗಣೇಶನಿಗೆ ಬೆಂಕಿ :ತಪ್ಪಿದ ದೊಡ್ಡ ದುರಂತ…!

ಹುಬ್ಬಳ್ಳಿ : ಗಣೇಶ ವಿಸರ್ಜನೆ ವೇಳೆ ವಿನಾಯಕನಿಗೆ ಬೆಂಕಿ ತಗುಲಿದೆ. ಆದರೆ ಅದೃಷ್ಟವಶಾತ್ ತಪ್ಪಿದ ದೊಡ್ಡ ದುರಂತ.ಶಿವಾಜಿ ವೃತ್ತದ ಬಳಿ ಮರಾಠಗಲ್ಲಿಯ ಸಾರ್ವಜನಿಕ ಬೃಹತ್ ಗಣೇಶನಿಗೆ ತಲುಲಿದ ಬೆಂಕಿ.ಗಣೇಶ

ಮೂರ್ತಿ ಬಟ್ಟೆಗೆ ಬೆಂಕಿ ತಗುಲಿ ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಯಿತು.25 ಅಡಿ ಎತ್ತರದ ಗಣೇಶ ಮೂರ್ತಿಗೆ ತೊಡಿಸಿದ್ದ ರೇಷ್ಮೆಬಟ್ಟೆಗೆ ಸಿಡಿಮದ್ದಿನ ಕಿಡಿ ತಾಕಿ ಬೆಂಕಿ ಹೊತ್ತಿಕೊಂಡಿತು.ತಕ್ಷಣ ಎಚ್ಚೆತ್ತ ಸಮಿತಿ ಸದಸ್ಯರು ನೀರು ಹಾಕಿ ಬೆಂಕಿ ನಂದಿಸಿದರು.ರೇಷ್ಮೆ ಬಟ್ಟೆ ಬದಲು ಬಿಳಿಬಟ್ಟೆ ತೊಡಿಸಿ ಮೆರವಣಿಗೆ‌ ಮಾಡಲಾಯಿತು.ಈ ವೇಳೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಾವಿರಾರು ಮಂದಿ ಭಕ್ತರು.

https://fb.watch/nltoMIMEWR/?mibextid=97WSwf
Share News

About Shaikh BigTv

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *