Breaking News

ರಾಜ್ಯದಲ್ಲಿ ಕಾವೇರಿ ಕಿಚ್ಚು: ಕರ್ನಾಟಕ ಬಂದ್.

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್​ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದೆ. ಕಾವೇರಿಗಾಗಿ ರಾಜ್ಯದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಗೆ ಕರೆ ನೀಡಿದ್ದು, ಕಾವೇರಿಗಾಗಿ ಇಡೀ ಕರುನಾಡೇ ಕಂಪ್ಲೀಟ್‌ ಬಂದ್‌ ಆಗಿದೆ.
ಹೌದು, ಅಗತ್ಯ ಸೇವೆ ಬಿಟ್ಟು ಉಳಿದೆಲ್ಲವೂ ಸೇವೆ ಬಂದ್ ಆಗಲಿದ್ದು, ಕರ್ನಾಟಕ ಬಂದ್​ಗೆ ಸಾವಿರಕ್ಕೂ ಹೆಚ್ಚು ಸಂಘಟನೆಗಳ ಸಾಥ್ ನೀಡಿದ್ದಾರೆ. ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಸಹ ಬಂದ್‌ ಗೆ ಬೆಂಬಲಿಸಿದ್ದಾರೆ.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *