Breaking News

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆದಿದ್ದ ಆರೋಪಿ ಬಂಧನ ಪ್ರಕರಣಕ್ಕೆ ಸಂಬಂಧಿಸಿ ತುಮಕೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಬೆದರಿಕೆ ಕರೆ ಬಂದಿರುವ ಬಗ್ಗೆ ಸಾಹಿತಿಗಳು ನನ್ನ ಬಳಿ ಹೇಳಿಕೊಂಡಿದ್ದರು. ಸಿಸಿಬಿ ಪೊಲೀಸರು ದಾವಣಗೆರೆ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಅಧಿಕಾರಿಗಳು ಆ ಪತ್ರದ ಹಸ್ತಾಕ್ಷರ ನೋಡಿ ಆರೋಪಿ ಬಂಧಿಸಿದ್ದಾರೆ. ಬೆದರಿಕೆ ಪತ್ರ ಯಾರು ಬರೆಸುತ್ತಿದ್ದಾರೆ ಅನ್ನೋದು ತನಿಖೆ ಆಗಲಿದೆ ಎಂದರು

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *