Breaking News

ಟಿಕೆಟ್ ನೀಡುವ ವಿಚಾರ: ಮಂಗಳಮುಖಿಗೆ ಕಂಡಕ್ಟರ್ ಕಿರುಕುಳ ಆರೋಪ

ಬೆಂಗಳೂರು: ಬಿಎಂಟಿಸಿ ಬಸ್​ನಲ್ಲಿ ಮಂಗಳಮುಖಿಯನ್ನ ಅಪಹಾಸ್ಯ ಮಾಡಿ, ನಿಂದಿಸಿ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಮಂಗಳಮುಖಿ ಸಾನ್ವಿಕ ಬಿಎಂಟಿಸಿ ಬಸ್​​​ ಕಂಡಕ್ಟರ್ ವಿರುದ್ಧ ದೂರು ನೀಡಿದ್ದಾರೆ.

ಮಾದನಾಯಕನಹಳ್ಳಿ ಬಳಿಯಿಂದ ನೆಲಮಂಗಲ ಟೌನ್​​ಗೆ ಬರುತ್ತಿದ್ದಾಗ ಟಿಕೆಟ್‌ ಖರೀದಿ ವಿಚಾರದಲ್ಲಿ ಕಂಡಕ್ಟರ್​​​​​ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ನೆಲಮಂಗಲ ಟೌನ್​ ಠಾಣೆಗೆ ದೂರು ಸಲ್ಲಿಸಲಾಗಿದೆ.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *