Breaking News

ರಣ್‌ಬೀರ್ ಜೊತೆ ನಟಿಸಲು ರಶ್ಮಿಕಾ ಪಡೆದ ಸಂಭಾವನೆ ಎಷ್ಟು ಗೊತ್ತಾ?

ಕನ್ನಡದ ಬ್ಯೂಟಿ ರಶ್ಮಿಕಾ ಮಂದಣ್ಣ ಸೌತ್- ಬಾಲಿವುಡ್‌ನಲ್ಲಿ ಗುರುತಿಸಿಕೊಳ್ತಿದ್ದಾರೆ. ಸಾಲು ಸಾಲು ಸಿನಿಮಾ ಆಫರ್‌ಗಳನ್ನ ನಟಿ ಬಾಚಿಕೊಳ್ತಿದ್ದಾರೆ. ಈಗ ‘ಅನಿಮಲ್’ (Animal) ಸಿನಿಮಾಗಾಗಿ ರಶ್ಮಿಕಾ ಪಡೆದ ಸಂಭಾವನೆ ಬಗ್ಗೆ ಸಖತ್ ಟಾಕ್ ಆಗ್ತಿದೆ. ರಣ್‌ಬೀರ್ ಜೊತೆ ನಟಿಸಲು ‘ಪುಷ್’ ನಟಿ ದುಬಾರಿ ಸಂಭಾವನೆಯನ್ನೇ ಪಡೆದಿದ್ದಾರೆ.

ರಶ್ಮಿಕಾ ಮಂದಣ್ಣಗೆ ‘ಅನಿಮಲ್’ ಬಾಲಿವುಡ್‌ನ 3ನೇ ಸಿನಿಮಾವಾಗಿದ್ದು, ಮೊದಲ ಬಾರಿಗೆ ರಣ್‌ಬೀರ್ ಕಪೂರ್‌ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಹೀಗಿರುವಾಗ ಈ ಚಿತ್ರಕ್ಕಾಗಿ 4 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ

ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಸಿನಿಮಾದಲ್ಲಿ ನಟಿಸಲು ರಣ್‌ಬೀರ್ ಕಪೂರ್ 75 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ.

Share News

About BigTv News

Check Also

ಹುಬ್ಬಳ್ಳಿ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ಅಧಿಕಾರಿಗಳ ದಾಳಿ

ಹಾಡು ಹಗಲೆ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ನಡೆಯುತ್ತಿದೆ.ಅಡ್ಡೆಯ‌ ಮೇಲೆ ತಹಶೀಲ್ದಾರ್ ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಇಂದು ದಾಳಿ …

Leave a Reply

Your email address will not be published. Required fields are marked *