Breaking News

ಅಗ್ನಿಸಾಕ್ಷಿ’ ನಟಿಯ ಬೋಲ್ಡ್ ಫೋಟೋಗೆ ನೆಟ್ಟಿಗರು ಫುಲ್ ಫಿದಾ!

ಕಿರುತೆರೆಯ ಜನಪ್ರಿಯ ಸೀರಿಯಲ್ ‘ಅಗ್ನಿಸಾಕ್ಷಿ’ ಮೂಲಕ ಗಮನ ಸೆಳೆದ ಇಶಿತಾ ವರ್ಷ (Ishitha Varsha) ಇದೀಗ ಸಖತ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ.

ಅಗ್ನಿಸಾಕ್ಷಿ, ‘ರಾಜ ರಾಣಿ’ (Raja Rani) ಶೋ ಮೂಲಕ ಮೋಡಿ ಮಾಡಿರುವ ಚೆಲುವೆ ಇಶಿತಾ ವರ್ಷ, ಸಖತ್ ಗ್ಲ್ಯಾಮರಸ್‌ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಮಾಡ್ರನ್ ಉಡುಗೆಯಲ್ಲಿ ಮಸ್ತ್ ಆಗಿ ನಟಿ ಪೋಸ್ ನೀಡಿದ್ದಾರೆ. ಇಶಿತಾ ಲುಕ್‌ಗೆ ಫೈರ್ ಇಂಜಿನ್‌ಗೆ ಫೋನ್ ಮಾಡಿ ಎಂದು ನೆಟ್ಟಿಗರು ಬಗೆ ಬಗೆಯ ಕಾಮೆಂಟ್ ಹಾಕಿದ್ದಾರೆ

ಕೊರಿಯೋಗ್ರಾಫರ್ ಮುರುಗಾನಂದ ಜೊತೆ ಇಶಿತಾ ವರ್ಷ ಪ್ರೀತಿಸಿ ಮದುವೆಯಾದರು. ಇದೀಗ ಇಬ್ಬರು ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ ಮತ್ತು ಸೌತ್‌ನಲ್ಲಿ ಸಾಕಷ್ಟು ದೊಡ್ಡ ಕಲಾವಿದರ ಚಿತ್ರಕ್ಕೆ ಮುರುಗಾನಂದ ಡ್ಯಾನ್ಸ್ ಕೊರಿಯೋಗ್ರಾಫಿ ಮಾಡಿ ಸೈ ಎನಿಸಿಕೊಂಡಿದ್ದಾರೆ

Share News

About BigTv News

Check Also

ಹುಬ್ಬಳ್ಳಿ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ಅಧಿಕಾರಿಗಳ ದಾಳಿ

ಹಾಡು ಹಗಲೆ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ನಡೆಯುತ್ತಿದೆ.ಅಡ್ಡೆಯ‌ ಮೇಲೆ ತಹಶೀಲ್ದಾರ್ ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಇಂದು ದಾಳಿ …

Leave a Reply

Your email address will not be published. Required fields are marked *