ಕಾವೇರಿ ವಿಚಾರದಲ್ಲಿ ಒಂದೇ ವಾರದಲ್ಲಿ ಎರಡು ಬಂದ್ ಎದುರಿಸಿದ್ದ ಜನರಿಗೆ ಸಿಹಿಸುದ್ದಿ. ಅಕ್ಟೋಬರ್ 5ರಂದು ಸಾರಿಗೆ ನೌಕರರು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕೈ ಬಿಡಲಾಗಿದೆ.ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರಾರಸಾ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ನೇತೃತ್ವದಲ್ಲಿ ಅಕ್ಟೋಬರ್ 5ರಂದು ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಇದರಿಂದಾಗಿ ಸರ್ಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

