Breaking News

ಅಕ್ಟೋಬರ್ 2 ವರೆಗೆ ಮಳೆ…

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ನೈಋತ್ಯ ಮುಂಗಾರು ಅವಧಿ ಸೆಪ್ಟೆಂಬರ್ 30ಕ್ಕೆ ಅಧಿಕೃತವಾಗಿ ಅಂತ್ಯಗೊಂಡರೂ ಸಹ ಮಳೆ ಮುಂದುವರೆದಿದೆ. ರಾಜ್ಯದಲ್ಲಿ ಅಕ್ಟೋಬರ್ 2ರ ತನಕ ಮಳೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಜಿಲ್ಲಾಡಳಿತ ಎಲ್ಲಾ ಮೀನುಗಾರಿಗೆ ಎಚ್ಚರಿಕೆಯೊಂದನ್ನು ನೀಡಿದೆ. ದಿನಾಂಕ 30/09/2023ರಿಂದ 2/10/2023ರ ತನ ಅರಬ್ಬಿ ಸಮುದ್ರ ತೀರ ಪ್ರಕ್ಷುಬ್ಧ ವಾಗಿರುವುದರಿಂದ ಹಾಗೂ ಸಮುದ್ರದ ಗಾಳಿಯ ವೇಗ 45 ರಿಂದ 55 Kmph ತನಕ ಇರಲಿದೆ ಎಂದುದ ಮುನ್ಸೂಚನೆ ನೀಡಿದೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *