Breaking News

ಕಾಂಗ್ರೆಸ್ ಗೆ ಸಿದ್ದರಾಮಯ್ಯ ಆಡಳಿತ ತೃಪ್ತಿ ತಂದಿಲ್ಲ…

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಆಡಳಿತ ಹೇಗಿದೆ?.ರಾಜ್ಯದ ಪ್ರತಿಪಕ್ಷ ಬಿಜೆಪಿ ಪ್ರಕಾರ ರಾಜ್ಯದ ಜನರು ಮಾತ್ರವಲ್ಲ, ಸ್ವತಃ ಕಾಂಗ್ರೆಸ್ ಪಕ್ಷದ ನಾಯಕರೇ ಸಿದ್ದರಾಮಯ್ಯ ಆಡಳಿತದ ಬಗ್ಗೆ ತೃಪ್ತಿ ಹೊಂದಿಲ್ಲ. ಬಿಜೆಪಿ ಈ ಕುರಿತು ಭಾನುವಾರ ಫೇಸ್‌ಬುಕ್ ಪೋಸ್ಟ್‌ ಹಾಕಿದೆ.

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *