Breaking News

ಗಾಂಧಿ ಜಯಂತಿ ಅಂಗವಾಗಿ ನೈರುತ್ಯ ರೆಲ್ವೇಯಿಂದ ಬಹುಮಾನ ವಿತರಣೆ….

ಹುಬ್ಬಳ್ಳಿ: ನೈರುತ್ಯ ರೈಲ್ವೆ ಯಿಂದ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.ನೈರುತ್ಯ ರೈಲ್ವೆಯ ಜಿಎಂ ಸಂಜೀವ್ ಕಿಶೋರ್ ಗಾಂಧೀಜಿ ಪುತ್ಥಳಿಗೆ ಪುಷ್ಪಾರ್ಪಣೆ ಮಾಡಿದರು.
ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಪಾಕ್ಷಿಕ ಆಚರಣೆ
ದೇಶಭಿಮಾನ ಮೂಡಿಸೋ ಗೀತೆಗಳ ಗಾಯನ, ನೃತ್ಯ ನಡೆಯಿತು.ಇದೆ ವೇಳೆ ಸ್ವಚ್ ಭಾರತ ಕುರಿತ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಜಿಎಂ ಸಂಜೀವ್ ಕಿಶೋರ್ ಅವರಿಂದ ವಿತರಣೆ ಮಾಡಿಸಲಾಯಿತು.
ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯ ವಿದ್ಯಾಲಯದ ಕಾವ್ಯ ಪ್ರಥಮ, ಶ್ರೀದೇವಿ ಗೆ ದ್ವಿತೀಯ, ಸೃಜನ್ ಅಸುಂಡಿ ಗೆ ತೃತೀಯ ಬಹುಮಾನ ವಿತರಣೆ ಮಾಡಿದರು.
ಗಾಂಧಿ ಜಯಂತಿ ಅಂಗವಾಗಿ ವಿವಿಧ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿತ್ತು

Share News

About BigTv News

Check Also

ಡಿಜಿ ಆದೇಶಕ್ಕೆ ಹೊಸ ಕಮಿಷನರ್‌ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್‌ಗೆ ಭೂಷಣ್‌ ಬೊರಸೆ ಬ್ರೇಕ್..!

ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್‌..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್‌ …

Leave a Reply

Your email address will not be published. Required fields are marked *