Breaking News

ಕಾಣೆಯಾದ 3 ಸಹೋದರಿಯರ ಮೃತದೇಹಗಳು ಭಯಾನಕ ಸ್ಥಿತಿಯಲ್ಲಿ ಪತ್ತೆ,….

ಚಂಡೀಗಢ: ಕಾಣೆಯಾದ 3 ಸಹೋದರಿಯರ ಮೃತದೇಹಗಳು ಭಯಾನಕ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪಂಜಾಬ್‌ನ ಜಲಂಧರ್ ಜಿಲ್ಲೆಯ ಕಾನ್ಪುರ ಗ್ರಾಮದಲ್ಲಿ ನಡೆದಿದೆ. ಮೂವರು ಸಹೋದರಿಯರು ತಮ್ಮ ಮನೆಯಲ್ಲಿ ಟ್ರಂಕ್‌ನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೂವರು ಹುಡುಗಿಯರು ಭಾನುವಾರ ರಾತ್ರಿ ಕೆಲಸದಿಂದ ಹಿಂದಿರುಗಿದ ನಂತರ ಮನೆಯಲ್ಲಿ ಕಾಣದಿದ್ದಾಗ ಅವರ ಪೋಷಕರು ಮಕ್ಸೂದನ್ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದರು

Share News

About BigTv News

Check Also

Featured Video Play Icon

ಪ್ರಜ್ವಲ್ ರೇವಣ್ ಪ್ರಕರಣದಲ್ಲಿ ಬಿಜೆಪಿ ನಿಲುವು ಸ್ಪಷ್ಟಪಡಿಸಬೇಕಿದೆ: ರಕ್ಷಾ ರಾಮಯ್ಯ

ಹುಬ್ಬಳ್ಳಿ: ಪ್ರಜ್ವಲ್ ರೇವಣ್ ಪ್ರಕರಣದಲ್ಲಿ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಿದೆ. ಆರು ತಿಂಗಳ ಹಿಂದೆಯೇ ಇದರ ಬಗ್ಗೆ ಮಾಹಿತಿ ಇದ್ದರೂ …

Leave a Reply

Your email address will not be published. Required fields are marked *