ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ನಡೆದ ಘಟನೆ, ಅಲ್ಲಿನ ಪ್ರಕ್ಷುಬ್ಧ ವಾತಾವರಣ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸದ್ಯ ಶಿವಮೊಗ್ಗ ಪ್ರಕ್ಷುಬ್ಧ ವಾತಾವರಣ ಇರುವ ನಗರ. ಅಲ್ಲಿ ಹಿಂದೆ ಹಲವಾರು ಘಟನೆಗಳು ಈ ಹಿಂದೆ ನಡೆದಿವೆ. ಇಂತಹ ಧಾರ್ಮಿಕ ಘಟನೆ ನಡೆದಾಗ ಪೊಲೀಸರು ಸೂಕ್ತ ಮುಂಜಾಗ್ರತ ಕ್ರಮ ತೆಗೆದುಕೊಂಡಿಲ್ಲ ಎಂದು ಅವರು ದೂರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





