Breaking News

ಅಕ್ಟೋಬರ್ 10 ರವರೆಗೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಮುಂದುವರೆಯಲಿದೆ….

ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅಕ್ಟೋಬರ್ 10 ರವರೆಗೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗಲಿದೆ ಎಂದು ಹೇಳಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಚದುರಿದಂತೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.ಕೊಡಗು ಜಿಲ್ಲೆಯಲ್ಲಿ ಕೂಡ ಉತ್ತಮ ಮಳೆಯಾಗುವ ಮುನ್ಸೂಚನೆ ಇದ್ದು, ಕಾವೇರಿ ಜಲಾನಯನದ ಪ್ರದೇಶದ ಜನರಲ್ಲಿ ಸ್ವಲ್ಪ ನೆಮ್ಮದಿ ತರಿಸಿದೆ.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *