ಹುಬ್ಬಳ್ಳಿ:ಕಬ್ಬಿನ ಹೊಲದಲ್ಲಿ ನವಜಾತ ಶಿಶು ಪತ್ತೆ.ಧಾರವಾಡ ಜಿಲ್ಲೆ ಕಲಘಟಗಿ ಪಟ್ಟಣದ ಹೊರ ವಲಯದಲ್ಲಿ ಘಟನೆ ನಡೆದಿದೆ.ಕೆಇಬಿ ಗ್ರೀಡ್ ಬಳಿಯ ಕಬ್ಬಿನ ಹೊಲದಲ್ಲಿ ಪತ್ತೆಯಾದ ಮಗು.ಕಬ್ಬಿನ ಹೊಲದಲ್ಲಿಯೇ ಮಗುವಿಗೆ ಜನ್ಮ ನೀಡಿ ಪರಾರಿಯಾದ ತಾಯಿ.
ಮೂರು ಕೆಜಿ ತೂಕವಿರುವ ಗಂಡು ಶಿಶು.ಇರುವೆಗಳು ಕಚ್ಚಲು ಆರಂಭಿಸಿದಾಗ ಅಳಲು ಆರಂಭಿಸಿದ್ದ ಮಗು,ಧ್ವನಿ ಕೇಳಿ ಸ್ಥಳೀಯರಿಂದ ಶಿಶು ರಕ್ಷಿಸಿ, ಆರೈಕೆ ಮಾಡಲಾಯಿತು.ಶಿಶುಪಾಲನಾ ಕೇಂದ್ರಕ್ಕೆ ಮಗು ರವಾನೆ ಮಾಡಲಾಗಿದೆ.ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





