Breaking News

ನಟಿ ಗಾಯತ್ರಿ ಜೋಶಿ ಕಾರು ಅಪಘಾತ…

ಶಾರುಖ್ ಖಾನ್ ಅಭಿನಯದ ‘ಸ್ವದೇಶ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಗಾಯತ್ರಿ ಜೋಶಿ ಅವರು ತಮ್ಮ ಪತಿ ವಿಕಾಸ್ ಒಬೆರಾಯ್ ಜೊತೆ ಇಟಲಿಯಲ್ಲಿ ಐಷಾರಾಮಿ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಅಪಘಾತವಾಗಿದೆ.

ವಿಕಾಸ್ ಒಬೆರಾಯ್ ಅವರ ಮ್ಯಾನೇಜರ್ ಪ್ರಕಾರ ದಂಪತಿಗಳು ಈಗ ಸುರಕ್ಷಿತವಾಗಿದ್ದಾರೆ. ಈ ಅಪಘಾತ ಸಂಭವಿಸಿದಾಗ ಗಾಯತ್ರಿ ಮತ್ತು ಅವರ ಪತಿ ಇಟಲಿಯ ಸಾರ್ಡಿನಾದಲ್ಲಿ ವಿಹಾರಕ್ಕೆ ತೆರಳಿದ್ದರು. ಗಾಯತ್ರಿ ಮತ್ತು ವಿಕಾಸ್ ಅವರ ಕಾರು ಮತ್ತು ಹಲವಾರು ಕಾರುಗಳು ಮತ್ತು ಕ್ಯಾಂಪರ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಇಟಲಿಯಲ್ಲಿ ಸಾರ್ಡಿನಿಯಾ ಸೂಪರ್‌ಕಾರ್ ಪ್ರವಾಸದ ಸಮಯದಲ್ಲಿ ಈ ಘಟನೆ ಸಂಭವಿಸಿದೆ, ಇದು ಟೆಯುಲಾಡಾದಿಂದ ಓಲ್ಬಿಯಾಕ್ಕೆ ಐಷಾರಾಮಿ ಕಾರ್ ಮೆರವಣಿಗೆ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.

Share News

About BigTv News

Check Also

ಹುಬ್ಬಳ್ಳಿ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ಅಧಿಕಾರಿಗಳ ದಾಳಿ

ಹಾಡು ಹಗಲೆ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ನಡೆಯುತ್ತಿದೆ.ಅಡ್ಡೆಯ‌ ಮೇಲೆ ತಹಶೀಲ್ದಾರ್ ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಇಂದು ದಾಳಿ …

Leave a Reply

Your email address will not be published. Required fields are marked *