Breaking News

ಜಿಹಾದಿಗಳ ದಾಳಿಯಿಂದ ಹಿಂದೂಗಳು ಭಯಭೀತಗೊಂಡಿದ್ದಾರೆ……

ಬೆಂಗಳೂರು: ಶಿವಮೊಗ್ಗದಲ್ಲಿ ಈಡ್ ಮಿಲಾದ್ ಮೆರವಣಿಗೆ ವೇಳೆ ನಡೆದ ಘಟನೆಯು ರಾಜ್ಯಮಟ್ಟದಲ್ಲಿ ಸುದ್ದಿಯಾಗಿದ್ದು, ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆದ ಈ ಘಟನೆ ಮತ್ತು ಶಿವಮೊಗ್ಗ ಪರಿಸ್ಥಿತಿಯನ್ನು 1990ರ ದಶಕದಲ್ಲಿ ಕಾಶೀರದಲ್ಲಿನ ಘಟನೆ ಮತ್ತು ಅಂದಿನ ಪರಿಸ್ಥಿತಿಗಳಿಗೆ ಕರ್ನಾಟಕ ಬಿಜೆಪಿ ಹೋಲಿಕೆ ಮಾಡಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದೆ.

ಈ ಕುರಿತು ಹೋಲಿಕೆಯ ಪಟ್ಟಿಗಳನ್ನು ನೀಡಿ ಗುರುವಾರ ಟ್ವೀಟ್ ಮಾಡಿರುವ ಬಿಜೆಪಿಯು, ಇತ್ತೀಚೆಗೆ ಶಿವಮೊಗ್ಗದಲ್ಲಿ ಭಯೋತ್ಪಾದಕರು, ಜಿಹಾದಿಗಳ ದಾಳಿಯಿಂದ ಹಿಂದೂಗಳು ಭಯಭೀತಗೊಂಡಿದ್ದಾರೆ. ಕಾಶ್ಮೀರದಿಂದ ಪಂಡಿತರನ್ನು ಒಕ್ಕಲೆಬ್ಬಿಸಿದಂತೆ, ಶಿವಮೊಗ್ಗದಿಂದಲೂ ವ್ಯವಸ್ಥಿತವಾಗಿ ದಾಳಿ ಮಾಡಿ ಹಿಂದೂಗಳನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆಪಾದಿಸಿದೆ.

Share News

About BigTv News

Check Also

10 ದಿನಗಳಲ್ಲಿ ನ್ಯಾಯ ಸಿಗದಿದ್ದರೆ ಸಲ್ಲೇಖನ ವ್ರತ! ಸರ್ಕಾರಕ್ಕೆ ಗುಣಧರನಂದಿ ಸ್ವಾಮೀಜಿಗಳ ಕೊನೆಯ ಎಚ್ಚರಿಕೆ…

ಜೈನ ನಿಗಮ ಮಂಡಳಿ ಸ್ಥಾಪನೆಗೆ ಆಗ್ರಹ: ಚಿಕ್ಕೋಡಿಯಿಂದ ಸುವರ್ಣಸೌಧದವರೆಗೆ ಪಾದಯಾತ್ರೆ ಘೋಷಣೆ! ಜೈನ ಸಮುದಾಯದ ಬೇಡಿಕೆ ಈಡೇರದಿದ್ದರೆ ಸಲ್ಲೇಖನ ವ್ರತದ …

Leave a Reply

Your email address will not be published. Required fields are marked *