Breaking News

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸುಳ್ಳು ಸುದ್ದಿ ಹರಡುವವರ ಬಗ್ಗೆ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಲಿದೆ: ಪ್ರಿಯಾಂಕ್ ಖರ್ಗೆ.

ಬೆಂಗಳೂರು: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮಕೈಗೊಳ್ಳಲು ಕಾನೂನು ಮಾರ್ಗ ಅನುಸರಿಸಲು ಮುಂದಾಗಿರುವ ಸರ್ಕಾರವು ಫ್ಯಾಕ್ಟ್‌ ಚೆಕ್‌ ವಿಭಾಗ ಆರಂಭಿಸಲು ಏಜೆನ್ಸಿಗಳಿಗೆ ಆಹ್ವಾನ ನೀಡಿದೆ. ಕರ್ನಾಟಕ ಮಾಹಿತಿ ಮತ್ತು ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ-ಬಿಟಿ) ಇಲಾಖೆಯು ‘ಮಾಹಿತಿ ಅಸ್ವಸ್ಥತೆ ಟ್ರ್ಯಾಕಿಂಗ್ ಘಟಕ’ (ಐಡಿಟಿಯು) ಸ್ಥಾಪಿಸಲು ಏಜೆನ್ಸಿಗಳಿಂದ ಆಸಕ್ತ ಏಜೆನ್ಸಿಗಳಿಗೆ (ಇಒಐ) ಆಹ್ವಾನ ನೀಡಿದೆ. ನೇಮಕಗೊಂಡ ಏಜೆನ್ಸಿಗಳು ನಕಲಿ ಸುದ್ದಿಗಳನ್ನು ತಡೆಯಲು ಸರ್ಕಾರಕ್ಕಾಗಿ ಕೆಲಸ ಮಾಡುತ್ತವೆ. ಈ ಸಂಬಂಧ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸುಳ್ಳು ಸುದ್ದಿ ಹರಡುವವರ ಬಗ್ಗೆ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *