Breaking News

ಧಾರವಾಡದಲ್ಲಿ ಪುಡಿ ರೌಡಿಗಳ ಹಾವಳಿ, ಯುವಕನ ಮೇಲೆ 10 ಜನರಿಂದ ಹಲ್ಲೆ….

ಧಾರವಾಡ ಮೊದಲಿನಂತೆ ಉಳಿದಿಲ್ಲ..ಬೀದಿ ರಂಪಾಟಗಳು, ಹೊಡೆದಾಟಗಳು ಸರ್ವೇ ಸಾಮಾನ್ಯವಾಗಿ ನಡೆಯುತ್ತಿವೆ. ಧಾರವಾಡದಲ್ಲಿ ಪುಡಿ ರೌಡಿಗಳ ಹಾವಳಿ ಮಿತಿ ಮೀರಿದೆ.ಧಾರವಾಡದ ಜಕಣಿ ಭಾವಿಯ ಹತ್ತಿರ ಇಗಷ್ಟೆ

ಹೊಡೆದಾಟ ನಡೆದಿದೆ, ಯುವಕನೋರ್ವನನ್ನು ಹತ್ತು ಜನ ಹೊಡೆಯುವ ದೃಶ್ಯ ವೈರಲ್ ಆಗಿದೆ. ಹತ್ತಿರದಲ್ಲಿಯೇ ಧಾರವಾಡ ಶಹರ ಪೊಲೀಸ್ ಠಾಣೆ ಇದ್ದರು, ಯಾರ ಭಯವಿಲ್ಲದೆ ಪುಡಿ ರೌಡಿಗಳು ಹೊಡೆದಾಡಿಕೊಂಡಿದ್ದಾರೆ. ಪೊಲೀಸ್ ಇಲಾಖೆ, ನಗರದ ನೆಮ್ಮದಿ ಉಳಿಸಬೇಕಾಗಿದೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *